ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಹಲವು ವಿದ್ಯಾರ್ಥಿ ಸಂಘಟನೆಗಳು, ಸಾಹಿತಿಗಳು, ಪ್ರಗತಿಪರ ಹೋರಾಟಗಾರರು ಪಠ್ಯ ಪರಿಷ್ಕರಣೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈಗ ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜಿಸಿ ಸಿಎಂ ಬೊಮ್ಮಾಯಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜಿಸಿದ ರಾಜ್ಯ ಸರ್ಕಾರ