ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ

  • Zee Media Bureau
  • Oct 2, 2023, 10:29 AM IST

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ ವಿಚಾರ.. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ.. ನಿಷೇದಾಜ್ಞೆ ಜಾರಿಗೊಳಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ..

Trending News