5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ

  • Zee Media Bureau
  • Mar 13, 2024, 01:08 PM IST

5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ. 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ. 

Trending News