ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಛೀಮಾರಿ...! 

  • Zee Media Bureau
  • Jul 12, 2022, 12:00 AM IST

2017ರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದಿಂದ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು 2,000 ರುಪಾಯಿ ದಂಡ ವಿಧಿಸಿದೆ.

Trending News