ಮಲ್ಲಿಕಾರ್ಜುನ್‌ ಖರ್ಗೆ ಹತ್ಯೆಗೆ ಸಂಚು: ಸುರ್ಜೇವಾಲಾ ಗಂಭೀರ ಆರೋಪ

  • Zee Media Bureau
  • May 6, 2023, 07:52 PM IST

ಖರ್ಗೆ ಅವರ ಬೆಳವಣಿಗೆ ಸಹಿಸದೇ ಮಲ್ಲಿಕಾರ್ಜುನ್‌ ಖರ್ಗೆ, ಪತ್ನಿ ಹತ್ಯೆಗೆ ಸಂಚು ನಡೆಸಿದ್ದಾರೆ ಎಂದು ಕೈ ನಾಯಕ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ.. ಈ ಬಗ್ಗೆ ಸುರ್ಜೇವಾಲಾ ಆಡಿಯೋ ಬಿಡುಗಡೆ ಮಾಡಿದ್ದಾರೆ.

Trending News