ಟಿ20 ವಿಶ್ವಕಪ್: ಪಾಕಿಸ್ತಾನವನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ ಅಮೆರಿಕಾ

  • Zee Media Bureau
  • Jun 7, 2024, 11:26 AM IST

ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ 11ನೇ ಲೀಗ್ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡದ ಎದುರು ಪ್ರಬಲ ಪೈಪೋಟಿ ನೀಡಿದ ಯುನೈಟೆಡ್ ಸ್ಟೇಟ್ಸ್ ತಂಡವು​ ಸೂಪರ್​ ಓವರ್​​ನಲ್ಲಿ ರೋಚಕ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. 

Trending News