ಪೂಜೆಗೆ ವಿದ್ಯಾದಾಸ ಬಾಬಾರಿಗೆ ನಿರಾಕರಣೆ

  • Zee Media Bureau
  • Dec 10, 2022, 10:34 AM IST

ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ವಿದ್ಯಾದಾಸ ಬಾಬಾರಿಗೆ ಪೂಜೆಗೆ ನಿರಾಕರಣೆ ಮಾಡಲಾಗಿದೆ. ಈ ವೇಳೆ ವಿದ್ಯಾದಾಸ ಹಾಗೂ ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. 

Trending News