ಶ್ರೀಲಂಕಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ!

  • Zee Media Bureau
  • Sep 13, 2023, 09:12 AM IST

ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಏಷ್ಯಾಕಪ್ ಟೂರ್ನಿಯ ಸೂಪರ್ 4ರ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ.

Trending News