ಭಾರತ ಕ್ರಿಕೆಟ್ ತಂಡ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, 5 ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರ ಮೊದಲ ಪಂದ್ಯ ಪರ್ತ್ನಲ್ಲಿ 295 ರನ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ, ಡಿಸೆಂಬರ್ 6ರಿಂದ ಶುರುವಾಗುವ ಎರಡನೇ ಹಾಗೂ ಪಿಂಕ್ ಬಾಲ್ ಟೆಸ್ಟ್ ಸಮರಾಭ್ಯಾಸ ನಡೆಸುತ್ತಿದೆ.