ಆಕಸ್ಮಿಕವಾಗಿ ಹುಂಡಿಗೆ ಬಿದ್ದ ಭಕ್ತನ ಐಫೋನ್‌

  • Zee Media Bureau
  • Dec 23, 2024, 10:05 AM IST

ದೇವಸ್ಥಾನದ ಹುಂಡಿಗೆ ಭಕ್ತರೊಬ್ಬರು ಕಾಣಿಕೆ ಹಾಕುವಾಗ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿ ಐಫೋನ್‌ನನ್ನು ದೇಗುಲದ ಆಡಳಿತ ಮಂಡಳಿ ಹಿಂದಿರುಗಿಸಲ್ಲ ಎಂದಿರುವ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ.

Trending News