ಗ್ರಹಣ ಹಿನ್ನೆಲೆಯಲ್ಲಿ ದೇವಸ್ಥಾನ ಬಂದ್‌

  • Zee Media Bureau
  • Oct 25, 2022, 02:57 PM IST

 ಬಾಗಲಕೋಟೆ ಜಿಲ್ಲೆ ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಪೂಜಾ ಪದ್ದತಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ.  ಬೆಳಗ್ಗೆ ಮೂರು ಗಂಟೆಗೆ ಅಲಂಕಾರ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ಏಕದಶವಾರ ರುದ್ರಾಭಿಷೇಕ ಮಹಾಮಂಗಳಾರತಿ, ನೈವೇದ್ಯ ಇಡಲಾಗುತ್ತೆ. ಸಂಜೆ 4 ಗಂಟೆವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

Trending News