ಅತ ಕಷ್ಟಪಟ್ಟು150 ಕೋಟಿ ರೂಪಾಯಿ ಬಂಡವಾಳ ಹಾಕಿ ಒಂದು ಬೆಲ್ಲ ತಯಾರಿಕೆ ಹಾಗೂ ಎಥಿನಾಲ್ ಕಾರ್ಖಾನೆ ನಿರ್ಮಾಣ ಮಾಡಿದ್ದನು. ಸಚಿವರೊಬ್ಬರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಕಾರ್ಖಾನೆ ಮಾಲೀಕರಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ರೋಸಿಹೋದ ಕಾರ್ಖಾನೆ ಮಾಲೀಕ ಹಾಗೂ ಸಿಬ್ಬಂದಿ ಇಂದು ಆತ್ಮಹತ್ಯೆಗೆ ಮುಂದಾಗಿದ್ರು. ಪರಿಸರ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ನೇಣು ಹಗ್ಗ, ವಿಷಯ ಬಾಟಲಿ, ಪೆಟ್ರೋಲ್ ಹಿಡಿದು ಸಾಯಲು ಸಿದ್ದರಾಗಿದ್ರು.. ಇದೇನಪ್ಪಾ ಅಂತೀರಾ ಈ ಸ್ಟೋರಿ ನೋಡಿ