ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ: ಅನ್ನದಾತ ಆಕ್ರೋಶ

  • Zee Media Bureau
  • Sep 3, 2023, 02:30 PM IST

ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಸಕ್ಕರಿನಗರಿ ಮಂಡ್ಯದಲ್ಲಿ ಅನ್ನದಾತ ಆಕ್ರೋಶಕ್ಕೆ ಕಾರಣವಾಗಿದೆ. ಇಂದೂ ಕೂಡ ರೈತರು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು.

Trending News