ದಸರಾ ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಸಚಿವ

  • Zee Media Bureau
  • Sep 26, 2022, 12:04 AM IST

ನಾಳೆ ರಾಷ್ಟ್ರಪತಿ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಸಚಿವ ಎಸ್‌.ಟಿ ಸೋಮಶೇಖರ್ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ್ರು.

Trending News