ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಗ್ರಾಮಸ್ಥರ ಆಕ್ರೋಶ

  • Zee Media Bureau
  • Jun 27, 2022, 05:58 PM IST

ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಬೆಳಗಾವಿಯ ಏಣಗಿ ಗ್ರಾಮಸ್ಥರಿಂದ ಡಿಸಿ ಕಚೇರಿ ಬಳಿ ಹೋರಾಟ ಮಾಡಲಾಯಿತು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಗ್ರಾಮಸ್ಥರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Trending News