ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ ಅನಿವಾರ್ಯತೆ ಇಲ್ಲ

  • Zee Media Bureau
  • Apr 4, 2023, 07:06 PM IST

ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದವರು. ಸಿದ್ದರಾಮಯ್ಯನವರು ಎರಡು ಕಡೆ ನಿಲ್ಲುವಂತಹ ಅನಿವಾರ್ಯತೆ ಏನೂ ಇಲ್ಲ  ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

Trending News