ಯಾವುದೇ ಕಾರಣಕ್ಕೂ ಅವಧಿ ಪೂರ್ವ ಚುನಾವಣೆ ಬರಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌

  • Zee Media Bureau
  • Sep 30, 2022, 05:35 PM IST

ಸಿಎಂ ಆಗೋ ದಾವಂತ ಇರೋದು ಸಿದ್ದು, ಡಿಕೆಶಿಗೆ. ನಮಗೆ ಯಾವುದೇ ಚುನಾವಣೆ ದಾವಂತ ಇಲ್ಲ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಅವಧಿ ಪೂರ್ವ ಚುನಾವಣೆ ಬರಲ್ಲ. ನಮ್ಮ ಸರ್ಕಾರದ ಪೂರ್ಣ ಅವಧಿ ಪೂರೈಸುತ್ತವೆ ಎಂದಿದ್ದಾರೆ. 

Trending News