ಸರ್ವೋದಯ ಸಮಾವೇಶಕ್ಕೆ ಚಿಕ್ಕಬಳ್ಳಾಪುರದಿಂದ ಸಾವಿರಾರು ಅಭಿಮಾನಿಗಳು ಭಾಗಿ

  • Zee Media Bureau
  • Nov 6, 2022, 05:47 PM IST

 

ಬೆಂಗಳೂರಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ 200ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜಿಸಲಾಗಿದ್ದು, ಜಿಲ್ಲೆಯಿಂದ 15 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆಎನ್ ಕೇಶವರೆಡ್ಡಿ ತಿಳಿಸಿದ್ದಾರೆ.

Trending News