ಬಂಧನ ಖಂಡಿಸಿ ಬಂಜಾರ ಸಮುದಾಯದ ಪ್ರತಿಭಟನೆ

  • Zee Media Bureau
  • Mar 28, 2023, 05:09 PM IST

ಶಿವಮೊಗ್ಗ BSY ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.. ಇನ್ನೊಂದು ಕಡೆ ಬಂಧಿಸಿದವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ ಬಂಜಾರ ಸಮುದಾಯದಿಂದ ಪ್ರತಿಭಟನೆ ನಡೀತಿದೆ.
 

Trending News