ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ

  • Zee Media Bureau
  • Nov 10, 2022, 04:38 PM IST

ಹುಬ್ಬಳ್ಳಿಯ ಈದ್ಗಾ ಮೈದಾನ ಈಗ ಮತ್ತೆ ಸುದ್ದಿಯಲ್ಲಿದೆ. ಕಳೆದ ಗಣೇಶೋತ್ಸವ ಸಂದರ್ಭದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶಕ್ಕೆ ಆಗ್ರಹಿಸಿ ಹಿಂದು ಪರ ಸಂಘಟನೆಗಳು ಪಟ್ಟು ಹಿಡಿದು ಆಚರಣೆ  ಮಾಡಿದವು. ಆದರೆ ಈಗ ಅದೇ ಹೋರಾಟ ಹಿಂದು ಪರ ಸಂಘಟನೆಗಳಿಗೆ ತಿರುಗಬಾಣವಾಗಿದೆ.

Trending News