ಟೊಮ್ಯಾಟೋ ಬೆಲೆ ಏರಿಕೆ: ಲಕ್ಷ ಲಕ್ಷ ಲೆಕ್ಕದಲ್ಲಿ ಹಣ ಸಂಪಾದನೆ

  • Zee Media Bureau
  • Jul 17, 2023, 03:31 PM IST

ಬೆಲೆ ಏರಿಕೆಯಿಂದ ರಾಜ್ಯ, ದೇಶ, ಹಾಗೂ ವಿದೇಶಗಳಲ್ಲೂ ಸುದ್ದು ಮಾಡುತ್ತಿರುವ ಟೊಮ್ಯಾಟೋ ಬೆಲೆ ಏರಿಕೆ ಸಂತಸ ಎಲ್ಲಾ ರೈತರಿಗೆ ತಂದು ಕೊಟ್ಟಿಲ್ಲ, ವೈರಸ್​ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗಿರುವ ಟೊಮ್ಯಾಟೋ ಅದೃಷ್ಟದ ಬೆಲೆ ಕೆಲವು ರೈತರಿಗೆಷ್ಟೇ ಸಿಕ್ಕಿದೆ, ಅದರಲ್ಲೂ ಕೆಲವು ರೈತರಿಗೆ ಅದೃಷ್ಟ ಲಕ್ಷ್ಮಿಯೇ ಬಾಗಿಲು ತೆರೆದಂತಾಗಿ ಲಕ್ಷ ಲಕ್ಷ ಲೆಕ್ಕದಲ್ಲಿ ಹಣ ಸಂಪಾದನೆಯಾಗುತ್ತಿದೆ..

Trending News