ಚಾರ್ಮಾಡಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿ

  • Zee Media Bureau
  • Jun 27, 2022, 03:37 PM IST

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರು ಮೋಜು-ಮಸ್ತಿ ಮಾಡ್ತಿದ್ದಾರೆ. ನಿರಂತರ ಜಾರುವ ಬಂಡೆಗಳ ಮೇಲೆ ಹತ್ತಿ ಹುಚ್ಚಾಟವಾಡ್ತಿದ್ದಾರೆ. ರಸ್ತೆ ಮಧ್ಯೆ ಪ್ರವಾಸಿಗರು ಡ್ಯಾನ್ಸ್ ಮಾಡ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗ್ತಿದೆ. ಪ್ರವಾಸಿಗರ ಈ ಹುಚ್ಚಾಟ ವಾಹನ ಸವಾರರಿಗೆ ಕಿರಿಕಿರಿಯುಂಟುಮಾಡಿದೆ. 
 

Trending News