ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಕೂಡಲ ಸಂಗಮ

  • Zee Media Bureau
  • Aug 1, 2024, 05:55 PM IST

ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಬಾಗಲಕೋಟೆ‌ ಜಿಲ್ಲೆಯ ಕೂಡಲಸಂಗಮದ‌ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದೆ.ಮಹಾರಾಷ್ಟ್ರ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣ‌ ಮಳೆಯಿಂದಾಗಿ ಜಿಲ್ಲೆಯಲ್ಲಿ ಹರಿಯುವ ಕೃಷ್ಣ,ಘಟಪ್ರಭ, ಮಲಪ್ರಭ ನದಿಗಳು ಉಕ್ಕಿ ಹರಿಯುತ್ತಿವೆ.

Trending News