ತುಂಗಭದ್ರಾ ಜಲಾಶಯ ಭರ್ತಿ

  • Zee Media Bureau
  • Jul 14, 2022, 10:19 AM IST


ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ 1 ಲಕ್ಷ 25 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ತುಂಗಭದ್ರೆ ತುಂಬಿ ಹರಿಯುತ್ತಿರುವುದರಿಂದ ರಾಜ್ಯ ಹೆದ್ದಾರಿ ಸೇತುವೆ ಮುಳುಗಡೆಯಾಗಿದೆ.

Trending News