ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ

  • Zee Media Bureau
  • Jan 22, 2024, 11:23 PM IST

ಇಂದು ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನೆಲೆ ದೇಶದಾದ್ಯಂತ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಊರಿನ ಹಿರಿಯರು ಗ್ರಾಮಸ್ಥರು ಸೇರಿ ಅದ್ಧೂರಿಯಾಗಿ ಸಂಭ್ರಮಿಸಿದ್ರು.

Trending News