ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹುದ್ದೆ

  • Zee Media Bureau
  • Apr 2, 2023, 09:05 AM IST

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಕಳೆದ ಕೆಲವು ದಿನಗಳಿಂದ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸುತ್ತಿದ್ದು, ಈಗ ಜೂನಿಯರ್ ರಿಸರ್ಚ್ ಫೆಲೋ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

Trending News