ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜ್ಯಕ್ಕೆ ಎಂಟ್ರಿ

  • Zee Media Bureau
  • Mar 2, 2023, 04:47 PM IST

ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.. ಅಮಿತ್ ಶಾ, ಮೋದಿ ಬಳಿಕ ಇಂದು ಕೇಂದ್ರ ರಕ್ಷಣಾ ಸಚಿವ ಎಂಟ್ರಿ ನೀಡುತ್ತಿದ್ದಾರೆ. ಇಂದು ಬೆಳಗಾವಿಗೆ  ಕೇಂದ್ರ ಸಚಿವ ರಾಜನಾಥ್‌ ಸಿಂಗ್ ಭೇಟಿ ನೀಡಲಿದ್ದಾರೆ. 

Trending News