ಇಂದು ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

  • Zee Media Bureau
  • Jan 27, 2023, 04:23 PM IST

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

Trending News