ಉದಯಪುರದ ಘಟನೆ ಹೇಯ ಕೃತ್ಯ

  • Zee Media Bureau
  • Jul 2, 2022, 04:09 PM IST

ಉದಯಪುರದಲ್ಲಿ ನಡೆದ ಘಟನೆ ಹೇಯ ಕೃತ್ಯ ಎಂದು ಮಾಜಿ ಸಚಿವ ಯು.ಟಿ.ಖಾದರ್‌ ಖಂಡಿಸಿದ್ದಾರೆ.. ಹಿಂದೂ ಟೈಲರ್‌ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಯು.ಟಿ.ಖಾದರ್‌, ಕಾನೂನು, ಸುವ್ಯವಸ್ಥೆ ಬಗ್ಗೆ ಹೆದರಿಕೆ ಇಲ್ಲದವರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ, ಇವರ ಹಿಂದಿರುವ ಜಾಲ ಮತ್ತು ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Trending News