ಕೆ.ಆರ್‌.ಮಾರ್ಕೆಟ್‌ನಲ್ಲಿ ಜನಜಂಗುಳಿ

  • Zee Media Bureau
  • Aug 5, 2022, 08:24 PM IST

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್‌.ಮಾರ್ಕೆಟ್‌ನಲ್ಲಿ ಜನಜಂಗುಳಿ ಇದೆ. ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ..

Trending News