ಮುಂಬೈನ ವರ್ಲಿ ಚಿತಾಗಾರದಲ್ಲಿ ರತನ್ ಟಾಟಾ ಅಂತ್ಯಕ್ರಿಯೆ

  • Zee Media Bureau
  • Oct 11, 2024, 01:40 PM IST

ಧೀಮಂತ ಉದ್ಯಮಿ-ಪರೋಪಕಾರಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಮುಂಬೈನ ವರ್ಲಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ ನೆರವೇರಿಸಲಾಯಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷದ ರತನ್ ಟಾಟಾ ಅವರು ಬುಧವಾರ ರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧರಾಗಿದ್ದರು.

Trending News