ಬಿಬಿಎಂಪಿ ಆಸ್ತಿ ತೆರಿಗೆ ವಸೂಲಾತಿ ವಿರುದ್ಧ ಬೇಸರ

  • Zee Media Bureau
  • Jan 10, 2024, 01:43 PM IST

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವತ್ತುಗಳ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿ, 2016-17ನೇ ಸಾಲಿನಿಂದ ಆಸ್ತಿ ತೆರಿಗೆ ಮೊತ್ತವನ್ನು ಪಾವತಿಸುವಂತೆ ಸಾರ್ವಜನಿಕರಿಗೆ ನೋಟಿಸ್ ನೀಡುತ್ತಿರುವ ಬಗ್ಗೆ ರಾಮಲಿಂಗಾ ರೆಡ್ಡಿ ಪತ್ರ ಬರೆದಿದ್ದಾರೆ. 

Trending News