ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

  • Zee Media Bureau
  • Mar 20, 2023, 11:03 AM IST

ಮನೆ ಕಟ್ಟಡದ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ. ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ವಿಜಯಪುರದ ಚಡಚಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು. ಜೂನಿಯರ್ ಪ್ರೋಗ್ರಾಮರ್ ನಾಗರಾಜ್ ಕುಲಕರ್ಣಿ ಹಾಗೂ ದ್ವಿತೀಯ ದರ್ಜೆ ಸಹಾಯಕ ಶಿವಾನಂದ ಜಂಗಲಗಿ ಲೋಕಾ ಬಲೆಗೆ ಬಿದ್ದ ಅಧಿಕಾರಿಗಳು.

Trending News