ಒಲಿಂಪಿಕ್ಸ್‌ನಿಂದ ವಿನೇಶ್‌ ಫೋಗಟ್‌ ಅನರ್ಹ ಕೇಸ್‌

  • Zee Media Bureau
  • Aug 8, 2024, 04:42 PM IST

ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ಗೂ ಮುನ್ನ ಅಧಿಕ ತೂಕ ಹೊಂದಿದ್ದ ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದು, ಇದರಿಂದ ತಮಗೆ ತುಂಬಾ ದುಃಖವಾಗಿದೆ ಎಂದು ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್(ಯುಡಬ್ಲ್ಯೂಡಬ್ಲ್ಯು) ಅಧ್ಯಕ್ಷ ನೆನಾದ್ ಲಾಲೋವಿಕ್ ಅವರು ಹೇಳಿದ್ದಾರೆ. 

Trending News