ಪರಿಣಾಮಕಾರಿಯಾಗಿ ವಿಪತ್ತು ನಿರ್ವಹಣೆ ಮಾಡಿದ್ದೇವೆ

  • Zee Media Bureau
  • Sep 19, 2022, 11:51 PM IST

ಪರಿಣಾಮಕಾರಿಯಾಗಿ ವಿಪತ್ತು ನಿರ್ವಹಣೆ ಕೆಲಸ ನಡೆಯುತ್ತಿದೆ ಎಂದು ವಿಧಾನಭೆಯಲ್ಲಿ ಸಚಿವ ಅಶೋಕ್‌ ಹೇಳಿದ್ದಾರೆ. ಇದುವರೆಗೆ 7 ಸಾವಿರ ಜನಕ್ಕೆ ಡ್ರೈ ಕಿಟ್ ನೀಡಲಾಗಿದೆ ಎಂದಿದ್ದಾರೆ. ಸಚಿವರ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾನಿ ಬಗ್ಗೆ ಮಾಹಿತಿ ಬದಲು ಪರಿಹಾರದ ಬಗ್ಗೆ ಮಾಹಿತಿ ನೀಡಿ ಎಂದಿದ್ದಾರೆ.

Trending News