ಬೈಕ್ ರ‍್ಯಾಲಿ ಮೂಲಕ ಕಾರ್ಯಕರ್ತರಿಂದ ಸ್ವಾಗತ

  • Zee Media Bureau
  • Apr 24, 2023, 03:37 PM IST

ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂತೋಷ್ ಲಾಡ್‌ಗೆ ಭರ್ಜರಿ ಸ್ವಾಗತ ಸಿಕ್ಕಿದೆ.. ಸಂತೋಷ್‌ ಲಾಡ್‌ ಇವತ್ತು ಕಲಘಟಗಿಯ ಸುರಸೆಟ್ಟಿ, ಬೋಗೆನಗರಕೊಪ್ಪದಲ್ಲಿ ಪ್ರಚಾರ ನಡೆಸಿದ್ರು.. ಗ್ರಾಮಕ್ಕೆ ಎಂಟ್ರಿಯಾಗ್ತಿದ್ದಂತೆ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಬರಮಾಡಿಕೊಂಡ್ರು..

Trending News