ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಶ್ ಧಂಕರ್ ಹೆಸರು ಅಂತಿಮ

  • Zee Media Bureau
  • Jul 17, 2022, 04:41 PM IST

ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಎನ್‌ಡಿಎ ಮೈತ್ರಿಕೂಟವು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧಂಕರ್‌ ಅವರನ್ನು ಆಯ್ಕೆ ಮಾಡಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.

Trending News