ವೀರ ಸಾವರ್ಕರ್ ಬಗ್ಗೆ ಕಾಂಗ್ರೆಸ್‌ನವರಿಗೆ ಏನು ಗೊತ್ತು?

  • Zee Media Bureau
  • Aug 19, 2022, 02:19 PM IST

ಸಾವರ್ಕರ್ ಬಗ್ಗೆ ಕಾಂಗ್ರೆಸ್‌ನವರಿಗೆ ಏನು ಗೊತ್ತು?, ಸಾವರ್ಕರ್ ಫೋಟೋ ಶಿವಮೊಗ್ಗದಲ್ಲಿ ಒಂದು ಸರ್ಕಲ್‌ಗೆ ಹಾಕಿದರೆ ಮುಸಲ್ಮಾನರಿಗೆ ಯಾಕೆ ಉರಿ ಅಂತ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ದೇಶ ಒಡೆಯುವ ವಿಭಜಕ ಶಕ್ತಿಗಳಿಗೆ ಸಿದ್ದರಾಮಯ್ಯ ಆದರ್ಶ ಆಗಿದ್ದಾರೆ ಅಂತ ಕಿಡಿಕಾರಿದ್ರು.

Trending News