ಯಾರಾಗ್ತಾರೆ ಸಿಎಂ: ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ!

  • Zee Media Bureau
  • May 15, 2023, 05:08 PM IST

ಕಾಂಗ್ರೆಸ್‌ನಲ್ಲಿ ಮುಂದುವರೆದ ಸಿಎಂ ಕುರ್ಚಿ ಕಿತ್ತಾಟ. ಇಂದು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ-ಡಿಕೆಶಿ. ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಹೋಗುವ ಸಾಧ್ಯತೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಜೊತೆ ಚರ್ಚೆ. ಲೋಕಸಭೆ ಚುನಾವಣೆ ಹಿನ್ನೆಲೆ ಎಚ್ಚರಿಕೆಯ ಹೆಜ್ಜೆ.

Trending News