ಫೈನಲ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

  • Zee Media Bureau
  • Sep 25, 2023, 04:58 PM IST

ಏಷ್ಯನ್ ಗೇಮ್ಸ್ 2023ರಲ್ಲಿ ಬಾಂಗ್ಲಾದೇಶದ ವಿರುದ್ಧ 8 ವಿಕೆಟ್‌ಗಳ ಗೆಲುವಿನ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್‌ಗೆ ಲಗ್ಗೆಯಿಟ್ಟಿದೆ. ಎರಡನೇ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ-ಶ್ರೀಲಂಕಾ ಮುಖಾಮುಖಿ ಆಗಲಿದ್ದು, ಇಲ್ಲಿ ಗೆದ್ದ ತಂಡದ ಜೊತೆ ಭಾರತ ಫೈನಲ್‌ನಲ್ಲಿ ಚಿನ್ನಕ್ಕೆ ಹೋರಾಡಲಿದೆ. ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಆಟ ಹೇಗಿತ್ತು ಅಂತ ನೋಡೋಣ ಬನ್ನಿ.

Trending News