ವಿಶ್ವ ಟೆಸ್ಟ್ ಚಾಂಪಿಯನ್​ ಶಿಪ್‌ ಫೈನಲ್ ಪಂದ್ಯ

  • Zee Media Bureau
  • Jun 8, 2023, 05:11 PM IST

ಆಸ್ಟ್ರೇಲಿಯಾ ತಂಡಕ್ಕೆ ಭದ್ರ ಬುನಾದಿ ಹಾಕಿದ ಹೆಡ್‌..106 ಎಸೆತಗಳಲ್ಲಿ ಶತಕ ಪೂರೈಸಿದ ಟ್ರಾವಿಸ್ ಹೆಡ್.. ಟಾಸ್ ಸೋತು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ.. ಮೊದಲ ದಿನದ ಅಂತ್ಯಕ್ಕೆ 327/3 ಗಳಿಸಿರುವ ಆಸಿಸ್‌..ಲಂಡನ್‌ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯ

Trending News