ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಎಲೆ ರೋಗ

  • Zee Media Bureau
  • Aug 25, 2023, 10:17 AM IST

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಡಿಕೆಗೆ ತಗುಲಿರುವ ಹಳದಿ ಎಲೆ ರೋಗವನ್ನ ನಿಯಂತ್ರಿಸಲಾಗದೆ ಮಲೆನಾಡ ನೂರಾರು ಜನ ಬದುಕಿ-ಬಾಳಿದ್ದ ಮನೆಗಳನ್ನ ಬಿಟ್ಟು ಊರುಗಳನ್ನೇ ಬಿಡುತ್ತಿದ್ದಾರೆ. 

Trending News