ಗರಡಿ ಚಿತ್ರದ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಮಾತು

  • Zee Media Bureau
  • Oct 17, 2023, 05:05 PM IST

ಯೋಗರಾಜ್​ ಭಟ್​ ನಿರ್ದೇಶನದ ‘ಗರಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದಲ್ಲಿ ಯಶಸ್​ ಸೂರ್ಯ, ಬಿ.ಸಿ. ಪಾಟೀಲ್​, ಸಾಯಿ ಕುಮಾರ್​, ಸೋನಲ್​ ಮಾಂತೆರೂ, ನಿಶ್ವಿಕಾ ನಾಯ್ಡು ಮುಂತಾದವರು ನಟಿಸಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಗರಡಿ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

Trending News