ಜಿಲ್ಲಾ ಕೇಂದ್ರಗಳ BJP ಕಚೇರಿಗೆ ಮುತ್ತಿಗೆ ಹಾಕಿ ಬಿಸಿ ಮುಟ್ಟಿಸಲು ಯತ್ನ

  • Zee Media Bureau
  • Jul 5, 2023, 03:18 PM IST

ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್‌ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ‌ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Trending News