ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಆನೆ ಓಡಾಡಿ ಜನರನ್ನು ಆತಂಕಕ್ಕೆ ಈಡು ಮಾಡಿರುವ ಘಟನೆ ನಡೆದಿದೆ.
ಬಿಳಿಗಿರಿರಂಗನ ಬೆಟ್ಟದ (Biligiriranga Hills) ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿ ಅಲ್ಲಿನ ಜನರನ್ನು, ಭಕ್ತರನ್ನು ಪರದಾಡುವಂತೆ ಮಾಡಿದೆ.
ಬೆಳ್ಳಂಬೆಳಗ್ಗೆಯೇ ಗಜರಾಜ (Elephant) ದಾದಾಗಿರಿಗೆ ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆ.ಎಸ್.ಆರ್.ಟಿ ಬಸ್ , ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ.
ಇದನ್ನೂ ಓದಿ- Leopard Hunt Viral Video: ಚಿರತೆಯನ್ನು ವಿಶ್ವದ ಅತ್ಯುತ್ತಮ ಬೇಟೆಗಾರ ಎನ್ನಲು ಇದೊಂದು ನಿದರ್ಶನ!
ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದುಬಂದಿದೆ. ಮಾವಿನ ಹಣ್ಣು ಹಾಗೂ ಹಲಸಿನ ಹಣ್ಣಿಗಾಗಿ ಪೋಡುಗಳತ್ತ ಬರುತ್ತಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.