Viral News: ಕಲಿಯುಗದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತಿವೆ. ಇದನ್ನು ಕಂಡು ಜನರು ಬೆರಗಾಗುತ್ತಿದ್ದಾರೆ. ಇದೀಗ ಆಶ್ಚರ್ಯಕರ ಘಟನೆಯೊಂದು ನಡೆದಿದೆ. 15 ವರ್ಷದ ಬಾಲಕನ ಜೊತೆ 30 ವರ್ಷದ 3 ಮಕ್ಕಳ ತಾಯಿಯ ಮದುವೆ ನಡೆದಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಹುಡುಗನ ಜೊತೆ ಆಗಲೇ ಮದುವೆಯಾಗಿ ಮೂವರು ಮಕ್ಕಳು ಇರುವ ಮಹಿಳೆಯ ಮದುವೆ ನಡೆದಿದೆ. ಇದು ಅಚ್ಚರಿಯಾದರೂ ಸತ್ಯ. ಈ ಮದುವೆ ಸಾಮಾಜಿಕ ಮಾಧ್ಯಮದಲ್ಲೂ ಭಾರೀ ಚರ್ಚೆ ಹುಟ್ಟು ಹಾಕಿದೆ.
ಇದನ್ನೂ ಓದಿ: ಆ ದಿನ ನಡೆದದ್ದೆಲ್ಲಾ ವಿಡಿಯೋ ಮಾಡಿ ಹರಿಬಿಟ್ಟ ನವ ದಂಪತಿ..! ದೃಶ್ಯ ನೋಡಿ ಸೂಪರ್ ಎಂದ ಜನ..
ಬಿಹಾರದ ವೈಶಾಲಿ ಜಿಲ್ಲೆಯ ಸೀಮಾ ಎಂಬ 30 ವರ್ಷದ ಮಹಿಳೆ ನವವಧುವಿನಂತೆ ನಿಂತಿದ್ದಳು. ಅವಳ ಪಕ್ಕದಲ್ಲಿ ಚಿಗುರು ಮೀಸೆಯೂ ಮೂಡದ ಒಬ್ಬ ಹುಡುಗ ನಿಂತಿದ್ದಾನೆ. ಆತನ ವಯಸ್ಸು 15 ವರ್ಷ. 30 ವರ್ಷದ ಮಹಿಳೆ 15 ವರ್ಷದ ಈ ಬಾಲಕ ಪರಸ್ಪರ ಪ್ರೀತಿಸಿದ್ದಾರೆ. ಅದಕ್ಕೇ ಇವರಿಬ್ಬರೂ ಮದುವೆ ಆಗಿದ್ದಾರೆ.
ಮಕ್ಕಳು ಹಾಗೂ ಪತಿ ಇದ್ದರೂ ಅವರೆಲ್ಲರನ್ನೂ ಬಿಟ್ಟು 15 ವರ್ಷದ ಈ ಬಾಲಕನ ಜೊತೆ ಸೀಮಾ ಮದುವೆ ಆಗಿದ್ದು ಶಾಕಿಂಗ್ ಆಗಿದೆ. ಈ ಮದುವೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಅನೇಕರು ಈಕೆಯ ನಿರ್ಧಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.