Red King Cobra Video: ಅಪರೂಪದ ಕೆಂಪು ನಾಗರ ಹಾವು... ಮೂಲೆಯಲ್ಲಿ ಹೆಡೆ ಎತ್ತಿ ನಿಂತ ವಿಡಿಯೋ ವೈರಲ್!

Red Cobra Video: ಅಪರೂಪದ ಕೆಂಪು ನಾಗರ ಹಾವು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಕೆಂಪು ಬಣ್ಣದ ಹಾವನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

Written by - Chetana Devarmani | Last Updated : Aug 21, 2024, 08:45 AM IST
    • ಅಪರೂಪದ ಕೆಂಪು ನಾಗರ ಹಾವು
    • ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌
    • ಮೂಲೆಯಲ್ಲಿ ಹೆಡೆ ಎತ್ತಿ ನಿಂತ ಹಾವಿನ ವಿಡಿಯೋ
Red King Cobra Video: ಅಪರೂಪದ ಕೆಂಪು ನಾಗರ ಹಾವು... ಮೂಲೆಯಲ್ಲಿ ಹೆಡೆ ಎತ್ತಿ ನಿಂತ ವಿಡಿಯೋ ವೈರಲ್! title=

Red King Cobra Viral Video: ಸರ್ಪಗಳ ಲೋಕವೇ ಒಂದು ಅಚ್ಚರಿ. ಇಲ್ಲಿ ಸಾವಿರಾರು ಜಾತಿಯ ಹಾವುಗಳಿವೆ. ಕೆಲವು ತಮ್ಮ ವಿಷ ಬೀರುವ ರೀತಿಯಿಂದ ವಿಭಿನ್ನವಾಗಿದ್ದರೆ, ಮತ್ತೆ ಕೆಲವು ಬಣ್ಣದಿಂದ ವಿಶೇಷತೆ ಹೊಂದಿವೆ. ಸೋಷಿಯಲ್‌ ಮೀಡಿಯಾದಲ್ಲಿ ಹಾವಿಗೆ ಸಂಬಂಧಿಸಿದ ಅನೇಕ ವಿಡಿಯೋಗಳು ವೈರಲ್‌ ಆಗುತ್ತವೆ. ಅದರಲ್ಲೂ ಹಾವಿನ ವಿಡಿಯೋವನ್ನು ಅನೇಕ ಜನರು ವೀಕ್ಷಿಸುತ್ತಾರೆ. 

ಇತ್ತೀಚೆಗೆ ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವಿಶಿಷ್ಟವಾದ ಹಾವನ್ನು ರಕ್ಷಿಸುತ್ತಿರುವುದನ್ನು ನೋಡಬಹುದಾಗಿದೆ. 'ಕೆಂಪು ನಾಗರ ಹಾವು' ಈ ವೈರಲ್‌ ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಕೆಂಪು ಬಣ್ಣದ ಹಾವನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ. 

ಇದನ್ನೂ ಓದಿ: Viral Video: ನೀರಿನಲ್ಲಿ ಈಜುತ್ತಿದ್ದ ವೇಳೆ ವ್ಯಕ್ತಿಯ ಶರ್ಟ್‌ನೊಳಗೆ ನುಗ್ಗಿದ ಹಾವು..! 

ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಈ ವಿಡಿಯೋ ಹಾವಿನ ಬಗ್ಗೆ  ಕುತೂಹಲ ಹುಟ್ಟುಹಾಕಿದೆ.ಇದು ನಿಜವೇ ಅಥವಾ ಕೃತಕ ಬಣ್ಣವೇ ಎಂದು ಹಲವರು ಪ್ರಶ್ನಿಸಿದ್ದಾರೆ. "ಸ್ನೇಕ್ ರೆಸ್ಕ್ಯೂ ಅಂಡ್ ರಿಲೀಸ್" ಎಂಬ ಶೀರ್ಷಿಕೆಯೊಂದಿಗೆ 'ಸ್ನೇಕ್ ಫ್ರೆಂಡ್' ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋ ಹೆಚ್ಚು ಗಮನಸೆಳೆಯುತ್ತಿದೆ.

 

 
 
 
 

 
 
 
 
 
 
 
 
 
 
 

A post shared by jay agrawal (@jay_k_agrawal)

 

ಹೆಚ್ಚಿನ ಜನರು ಹಾವಿನ ಬಣ್ಣವು ನಿಜವೋ ಅಥವಾ ನಕಲಿಯೋ ಎಂದು ಗೊಂದಲಕ್ಕೊಳಗಾಗಿದ್ದಾರೆ. ಕೆಲವರು ಈ ಹಾವು ವಿಷವನ್ನು ಉಗುಳುತ್ತದೆ ಎಂದು ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ. ಈ ಹಾವು ಸಿಕ್ಕ ಸ್ಥಳವನ್ನು ಇಲ್ಲಿ ಉಲ್ಲೇಖಿಸಿಲ್ಲ. (ಸೂಚನೆ: ಇದು ಕೇವಲ ವೈರಲ್‌ ವಿಡಿಯೋ ಆಗಿದೆ. ಇದರ ಸತ್ಯಾಸತ್ಯತೆಯನ್ನು Zee Kannada News ಖಚಿತಪಡಿಸುವುದಿಲ್ಲ.)

ಇದನ್ನೂ ಓದಿ: Viral Video: ಹಾವಿನ ಮೊಟ್ಟೆ ಮರಿಯಾಗುವುದನ್ನು ನೋಡಿದ್ದೀರಾ? ಮೈ ರೋಮ ಎದ್ದು ನಿಲ್ಲುವ ವಿಡಿಯೋ ವೈರಲ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News