Viral Video: ಬೃಹತ್ ಗಾತ್ರದ ನಾಗರಹಾವಿನೊಂದಿಗೆ ಕಾಳಗಕ್ಕಿಳಿದ ಶ್ವಾನಗಳ ಹಿಂಡು! ಮೈ ಜುಂ ಎನಿಸುವ ವಿಡಿಯೋ ವೈರಲ್

Dogs attack on Snake Viral Video: ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಕ್ಕಾಪಟ್ಟೆ ವೀಕ್ಷಣೆ ಕಂಡಿದೆ. ಜೊತೆಗೆ ಕಾಮೆಂಟ್ ವಿಭಾಗದಲ್ಲಿ ವಿವಿಧ ದೃಷ್ಟಿಕೋನಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ನಾಯಿಗಳನ್ನು ಬೆಂಬಲಿಸಿದರೆ, ಇನ್ನೂ ಕೆಲವರು ವಿಷಕಾರಿ ಕಿಂಗ್ ಕೋಬ್ರಾದಿಂದ ಉಂಟಾಗುವ ಸಂಭಾವ್ಯ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

Written by - Bhavishya Shetty | Last Updated : Feb 5, 2024, 12:39 PM IST
    • ನಾಯಿಗಳ ಗುಂಪೊಂದು ನಾಗರಹಾವಿನ ಮೇಲೆ ದಾಳಿ ಮಾಡುವ ವಿಡಿಯೋ
    • ವಿಡಿಯೋ ವೈರಲ್ ಆಗುತ್ತಿದ್ದಂತೆ, ಸಿಕ್ಕಾಪಟ್ಟೆ ವೀಕ್ಷಣೆ ಕಂಡಿದೆ
    • ಕಿಂಗ್ ಕೋಬ್ರಾದಿಂದ ಉಂಟಾಗುವ ಸಂಭಾವ್ಯ ಅಪಾಯದ ಬಗ್ಗೆ ಕಳವಳ
Viral Video: ಬೃಹತ್ ಗಾತ್ರದ ನಾಗರಹಾವಿನೊಂದಿಗೆ ಕಾಳಗಕ್ಕಿಳಿದ ಶ್ವಾನಗಳ ಹಿಂಡು! ಮೈ ಜುಂ ಎನಿಸುವ ವಿಡಿಯೋ ವೈರಲ್   title=
Snake Dog Viral Video

Dogs and Snake Viral Video: ನಾಯಿಗಳ ಗುಂಪೊಂದು ನಾಗರಹಾವಿನ ಮೇಲೆ ದಾಳಿ ಮಾಡುವ ರೋಮಾಂಚನಕಾರಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಹಾವಿನ ಮೇಲೆ ನಾಯಿಗಳು ನಿರಂತರವಾಗಿ ದಾಳಿ ಮಾಡುತ್ತಿದ್ದು, ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ಹಾವಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಪೂನಂ ಪಾಂಡೆಗೆ ಸಂಕಷ್ಟ.. 5 ವರ್ಷಗಳ ಜೈಲು ಶಿಕ್ಷೆ!?

ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಕ್ಕಾಪಟ್ಟೆ ವೀಕ್ಷಣೆ ಕಂಡಿದೆ. ಜೊತೆಗೆ ಕಾಮೆಂಟ್ ವಿಭಾಗದಲ್ಲಿ ವಿವಿಧ ದೃಷ್ಟಿಕೋನಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ನಾಯಿಗಳನ್ನು ಬೆಂಬಲಿಸಿದರೆ, ಇನ್ನೂ ಕೆಲವರು ವಿಷಕಾರಿ ಕಿಂಗ್ ಕೋಬ್ರಾದಿಂದ ಉಂಟಾಗುವ ಸಂಭಾವ್ಯ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫೀಲ್ಡಿಂಗ್ ವೇಳೆ ಗಂಭೀರ ಗಾಯ: ಕೊಹ್ಲಿ ಬಳಿಕ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಟೆಸ್ಟ್’ನಿಂದ ಹೊರಕ್ಕೆ

ಕಿಂಗ್ ಕೋಬ್ರಾ ಅಪಾಯಕಾರಿ ಹಾವು. ಇದು ಭಾರತ, ಇಂಡೋನೇಷ್ಯಾ ರಾಷ್ಟ್ರಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಜೊತೆಗೆ ವರ್ಷಕ್ಕೆ ಐದಕ್ಕಿಂತ ಕಡಿಮೆ ಮಾನವ ಸಾವುಗಳಿಗೆ ಈ ಹಾವು ಕಾರಣವಾಗುತ್ತಿದೆ.

ವೈರಲ್ ವಿಡಿಯೋ:

 
 
 
 

 
 
 
 
 
 
 
 
 
 
 

A post shared by TYRESE (@tyrese)

 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News