ಥೂ.. ಎಂಥಾ ಕಾಲ ಬಂತು ಗುರು.. ಐಸ್‌ಕ್ರೀಮ್‌ನಲ್ಲಿ ವೀರ್ಯ, ಮೂತ್ರ ಬೆರೆಸಿ ಮಾರಾಟ ಮಾಡಿದ ವ್ಯಕ್ತಿ! ವಿಡಿಯೋ ವೈರಲ್‌

Viral Video: ಇಂಟರ್‌ನೆಟ್‌ ಜಮಾನಾದಲ್ಲಿ ಅಚ್ಚರಿ ಎನ್ನಿಸುವಂತಹ ವಿಡಿಯೋಗಳಿಗೆ ಯಾವುದೇ ಕೊರತೆಯಿಲ್ಲ.. ಅದೇ ರೀತಿ ಇದೀಗ ಅಸಹ್ಯಕರ ದೃಶ್ಯಗಳಿಗೂ ಕೊರತೆಯಿಲ್ಲ ಎನ್ನುವಂತಾಗಿದೆ. ಯಾಕೆ ಅಂತೀರಾ ಈ ಸ್ಟೋರಿ ಓದಿ.. 

Written by - Savita M B | Last Updated : Mar 20, 2024, 12:10 PM IST
  • ವೀರ್ಯವನ್ನು ಐಸ್‌ಕ್ರೀಮ್‌ ಹಾಗೂ ಫಾಲೂದಾಗೆ ಮಿಕ್ಸ್‌ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾನೆ..
  • ಆಘಾತಕಾರಿ ಘಟನೆ ತೆಲಂಗಾಣದ ವಾರಂಗಲ್‌ ಜಿಲ್ಲೆ ನೆಕ್ಕೊಂಡಾ ಪ್ರದೇಶದಲ್ಲಿ ನಡೆದಿದೆ..
  • ದುಷ್ಕೃತ್ಯಗಳು ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೇ ಮೂಲಭೂತ ನೈತಿಕ ನಿಯಮಗಳನ್ನು ಉಲ್ಲಂಘನೆ ಮಾಡುತ್ತದೆ
ಥೂ.. ಎಂಥಾ ಕಾಲ ಬಂತು ಗುರು.. ಐಸ್‌ಕ್ರೀಮ್‌ನಲ್ಲಿ ವೀರ್ಯ, ಮೂತ್ರ ಬೆರೆಸಿ ಮಾರಾಟ ಮಾಡಿದ ವ್ಯಕ್ತಿ! ವಿಡಿಯೋ ವೈರಲ್‌  title=

 Ice Cream Seller: ತಳ್ಳುವ ಗಾಡಿಯಲ್ಲಿ ಐಸ್‌ಕ್ರೀಮ್‌ ಮಾರಾಟ ಮಾಡುವ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದಲ್ಲದೆ, ವೀರ್ಯವನ್ನು ಐಸ್‌ಕ್ರೀಮ್‌ ಹಾಗೂ ಫಾಲೂದಾಗೆ ಮಿಕ್ಸ್‌ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದಾನೆ.. ಈ ಅಸಹ್ಯಕರ ವಿಡಿಯೋವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು.. ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ.. 

ಇದನ್ನೂ ಓದಿ-Ban on Israelis: ಈ 12 ದೇಶಗಳಲ್ಲಿ ಇಸ್ರೇಲಿ ಪ್ರಜೆಗಳಿಗೆ ಪ್ರವೇಶವಿಲ್ಲ..! ಇಲ್ಲಿದೆ ಪಟ್ಟಿ..

ಸದ್ಯ ಹರಿದಾಡುತ್ತಿರುವ ವಿಡಿಯೋದಲ್ಲಿನ ಆಘಾತಕಾರಿ ಘಟನೆ ತೆಲಂಗಾಣದ ವಾರಂಗಲ್‌ ಜಿಲ್ಲೆ ನೆಕ್ಕೊಂಡಾ ಪ್ರದೇಶದಲ್ಲಿ ನಡೆದಿದೆ.. ಸಾಮಾಜಿಕ ಜಾಲತಾಣದಲ್ಲಿ ಮಾರಾಟಗಾರನ ದುಷ್ಕೃತ್ಯ ವೈರಲ್‌ ಆಗುತ್ತಿದ್ದಂತೆ ಮೇಲಿನ ಅಧಿಕಾರಿಗಳು ಕ್ರಮ ಕೈಗೊಂಡಿದ್ದು.. ಸಾರ್ವಜನಿಕ ಆರೋಗ್ಯ ಕಾಳಜಿಯನ್ನು ಕಾಯ್ದುಕೊಳ್ಳುವುದಾಗಿ ಮತ್ತು ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಆ ವ್ಯಕ್ತಿ ಐಸ್‌ಕ್ರೀಮ್‌ಗೆ ವೀರ್ಯವನ್ನು ಮಿಕ್ಸ್‌ ಮಾಡುವ ಮೊದಲು ಸಾರ್ವಜನಿಕವಾಗಿಯೇ ಹಸ್ತಮೈಥುನ ಮಾಡಿಕೊಂಡಿರುವುದು ಕಂಡುಬಂದಿದ್ದರಿಂದ ಇದು ಜನರ ಆಕ್ರೋಶಕ್ಕೆ ಗುರಿಯಾಗಿದೆ.. ಇಂತಹ ದುಷ್ಕೃತ್ಯಗಳು ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಮಾಡುವುದಲ್ಲದೇ ಮೂಲಭೂತ ನೈತಿಕ ನಿಯಮಗಳನ್ನು ಉಲ್ಲಂಘನೆ ಮಾಡುತ್ತದೆ ಎಂದು ಹೇಳಿದ್ದಾರೆ.. 

ಇದನ್ನೂ ಓದಿ-ಅದು ಎವರೆಸ್ಟ್ ಗಿಂತಲೂ ದೊಡ್ಡ ಪರ್ವತ..! ಹಿಮವಲ್ಲ ಬದಲಿಗೆ ಲಾವಾ ಹರಿಯುತ್ತದೆ..! ಎಲ್ಲಿದೆ ಗೊತ್ತಾ

ಇನ್ನು ಐಸ್‌ಕ್ರೀಮ್‌ ಮಾರಾಟಗಾರನ ವಿರುದ್ಧ ದೂರು ದಾಖಲಾಗಿದ್ದು.. ಆಹಾರ ಸುರಕ್ಷತಾ ಅಧಿಕಾರಿಗಳು ಬಾಲಾಜಿ ಹೆಸರಿನ ಐಸ್ ಕ್ರೀಮ್ ಸ್ಟಾಲ್ ಮೇಲೆ ದಾಳಿ ನಡೆಸಿ ಕಲುಷಿತ ಐಸ್ ಕ್ರೀಮ್ ಉತ್ಪಾದನೆ ಮತ್ತು ಮಾರಾಟ ಮಾಡುತ್ತಿರುವ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿ.. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.. ಅಲ್ಲದೇ ರಸ್ತೆಬದಿಯಲ್ಲಿ ಫಲೂದಾ ಐಸ್‌ಕ್ರೀಮ್ ಮಾರಾಟ ಮಾಡುವ ಮಾರಾಟಗಾರರಿಗೆ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News