Viral Video: ಟ್ರಾಫಿಕ್ ಜಾಮ್ ಇರುವ ಕಾರಣ ನಡುರಸ್ತೆಯಲ್ಲಿಯೇ ಎಂಥಾ ಕೆಲಸಾ ಮಾಡಿದ್ದಾನೆ ನೋಡಿ ಈ ಭೂಪ!

Viral Video: ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಓರ್ವ ವ್ಯಕ್ತಿ ರಸ್ತೆಯಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡಲು ಪ್ರಾರಂಭಿಸುತ್ತಿರುವುದನ್ನು ನೀವು ನೋಡಬಹುದು. ಸುತ್ತಲೂ ನಿಂತವರು ಅವನನ್ನೇ ನೋಡುತ್ತಿದ್ದಾರೆ. ಆದರೆ ಆ ವ್ಯಕ್ತಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಈ ವ್ಯಕ್ತಿಯ ಸಾಹಸವನ್ನು ನೋಡಿದ ಜನರು ಆಶ್ಚರ್ಯಚಕಿತರಾಗಿದ್ದಾರೆ. (Viral News In Kannada)  

Written by - Nitin Tabib | Last Updated : Feb 16, 2024, 06:57 PM IST
  • ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋಗೆ ಜನರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿವೆ.
  • ಕಾಮೆಂಟ್ ಮಾಡಿದ ಓರ್ವ ಬಳಕೆದಾರ, 'ಬ್ರೋ ಜೀವನದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದೀಯಾ' ಎಂದು ಬರೆದಿದ್ದಾರೆ.
  • ಈ ಕುರಿತು ಪ್ರತಿಕ್ರಿಯಿಸಿದ ಮತ್ತೊರ್ವ ಬಳಕೆದಾರರು, 'ಅವರಿಗೆ ಮಧುಮೇಹವಿರಬಹುದು, ಯಾರಿಗೆ ಗೊತ್ತು' ಎಂದು ಬರೆದಿದ್ದಾರೆ.
Viral Video: ಟ್ರಾಫಿಕ್ ಜಾಮ್ ಇರುವ ಕಾರಣ ನಡುರಸ್ತೆಯಲ್ಲಿಯೇ ಎಂಥಾ ಕೆಲಸಾ ಮಾಡಿದ್ದಾನೆ ನೋಡಿ ಈ ಭೂಪ! title=

Viral Video: ಪ್ರತಿದಿನ ನೀವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿವಿಧ ರೀತಿಯ ವೀಡಿಯೊಗಳನ್ನು ನೋಡುತ್ತಿರಬಹುದು. ಆದರೆ, ಕೆಲವು ವೀಡಿಯೊಗಳನ್ನು ನೋಡಿದ ನಂತರ ನಿಮಗೂ ಆಶ್ಚರ್ಯವಾಗಬಹುದು. ಅಂತಹುಕೆ ವಿಡಿಯೋವೊಂದು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋ ನೋಡಿದ ನಂತರ ಜನರು ಸಾಕಷ್ಟು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ ವ್ಯಕ್ತಿಯೊಬ್ಬರು ರಸ್ತೆ ಮಧ್ಯೆಯೇ ಮೂತ್ರ ವಿಸರ್ಜನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ.(Viral News In Kannada)

ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಟ್ರಾಫಿಕ್ ಜಾಮ್ ಆಗಿರುವ ದೃಶ್ಯ ಗೋಚರಿಸುತ್ತಿದೆ. ಇದರಲ್ಲಿ ಹಲವು ವಾಹನಗಳು ರಸ್ತೆಯಲ್ಲಿ ನಿಂತಿರುವುದು ಕಂಡು ಬರುತ್ತಿದೆ. ಅಷ್ಟರಲ್ಲಿ ವ್ಯಕ್ತಿಯೊಬ್ಬ ರಸ್ತೆ ಮಧ್ಯದಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡುತ್ತಾನೆ. ವ್ಯಕ್ತಿಯ ಸುತ್ತಲೂ ನಿಂತಿರುವ ಜನರು ಆತನನ್ನೇ ನೋಡುತ್ತಿದ್ದಾರೆ. ಆದರೂ ಆ ವ್ಯಕ್ತಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಈ ವ್ಯಕ್ತಿಯ ವಿಚಿತ್ರ ಸಾಹಸವನ್ನು ನೋಡಿದ ಜನರು ಆಶ್ಚರ್ಯಚಕಿತರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು Instagram ನಲ್ಲಿ @adultsociety ಹೆಸರಿನ ಖಾತೆಯೊಂದಿಗೆ ಹಂಚಿಕೊಳ್ಳಲಾಗಿದೆ. ಇದುವರೆಗೆ ಸುಮಾರು 80 ಸಾವಿರ ಮಂದಿ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ-Viral Video: ಸ್ಟೇಡಿಯಂ ನಲ್ಲಿ ತನ್ನ ಗೆಳತಿಗೆ ಪ್ರೇಮ ನಿವೇದನೆ ಮಾಡಿದ ಪ್ರೇಮಿ, ಮುಂದೇನಾಯ್ತು ನೀವೇ ನೋಡಿ!

ಸಾಕಷ್ಟು ತಮಾಷೆ ಮಾಡುತ್ತಿರುವ ಜನರು
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋಗೆ ಜನರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿವೆ. ಕಾಮೆಂಟ್ ಮಾಡಿದ ಓರ್ವ ಬಳಕೆದಾರ, 'ಬ್ರೋ ಜೀವನದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದೀಯಾ' ಎಂದು ಬರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಮತ್ತೊರ್ವ ಬಳಕೆದಾರರು, 'ಅವರಿಗೆ ಮಧುಮೇಹವಿರಬಹುದು, ಯಾರಿಗೆ ಗೊತ್ತು' ಎಂದು ಬರೆದಿದ್ದಾರೆ. ಮೂರನೇ ಬಳಕೆದಾರರು 'ಗಂಟೆಗಟ್ಟಲೆ ಟ್ರಾಫಿಕ್‌ನಲ್ಲಿ ಕಾರಿನಲ್ಲಿ ಸಿಲುಕಿಕೊಂದ ವ್ಯಕ್ತಿ ಏನು ಮಾಡಬೇಕು?'' ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ-Viral Video: ಥ್ರೀ ಈಡಿಯಟ್ಸ್ ಸ್ಟೈಲ್ ನಲ್ಲಿ ಅಸ್ವಸ್ಥ ತಾತನನ್ನು ಬೈಕ್ ಮೇಲೆ ಕೂರಿಸಿ ಎಮೆರ್ಜೆನ್ಸಿ ವಾರ್ಡ್ ತಲುಪಿದ ಮೊಮ್ಮಗ

ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News